Featured

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾಪು ತಾಲೂಕು ಅಧ್ಯಕ್ಷರಾಗಿ ನಸೀರ್ ಅಹ್ಮದ್, ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್ ಆಯ್ಕೆ – vishwanews24

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾಪು ತಾಲೂಕು ಅಧ್ಯಕ್ಷರಾಗಿ ನಸೀರ್ ಅಹ್ಮದ್, ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್ ಆಯ್ಕೆ

ಕಾಪು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾಪು ತಾಲೂಕು ಅಧ್ಯಕ್ಷರಾಗಿ ನಸೀರ್ ಅಹ್ಮದ್ ಶರ್ಫುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್ ಮಜೂರು ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆಗಾಗಿ ಬುಧವಾರ ನಡೆದ ಕಾಪು ತಾಲೂಕು ಸಮಿತಿಯ ಚುನಾವಣೆಯಲ್ಲಿ 2025-26ನೇ ಸಾಲಿಗಾಗಿ ಈ ಆಯ್ಕೆಗಳು ನಡೆದುವು

ಉಪಾಧ್ಯಕ್ಷರಾಗಿ ಬುಡನ್ ಸಾಹೇಬ್ ಪಡುಬಿದ್ರೆ, ಜೊತೆ ಕಾರ್ಯದರ್ಶಿಯಾಗಿ ಆಝಮ್ ಶೇಖ್ ಉಚ್ಚಿಲ, ಕೋಶಾಧಿಕಾರಿಯಾಗಿ ಬಿ. ಮುಹಿಯುದ್ದೀನ್ ಕಟಪಾಡಿ ಆಯ್ಕೆಯಾದರು.

ತಾಲೂಕು ಸಮಿತಿ ಸದಸ್ಯರಾಗಿ ಶಬೀ ಅಹ್ಮದ್ ಖಾಝಿ ಕೊಪ್ಪಲಂಗಡಿ, ಅನ್ವರ್ ಅಲಿ ಕಾಪು ಕೊಂಬಗುಡ್ಡೆ, ಮುಹಮ್ಮದ್ ಸುಲೈಮಾನ್ ಕಾಪು, ಮುಶ್ತಾಕ್ ಅಹ್ಮದ್ ಕಾಪು, ಸನಾವರ್ ಶೇಖ್ ಕಾಪು, ರಹೀಮ್ ಕುಂಜೂರು, ರಿಯಾಝ್ ನಝೀರ್ ಮುದರಂಗಡಿ, ಝುಲ್ಫಿಕರ್ ಅಲಿ ಬೆಳಪು, ಮುಹಮ್ಮದ್ ಹನೀಫ್ ಬೆಳಪು ಮತ್ತು ಮುಹಮ್ಮದ್ ಕಟಪಾಡಿ ಆಯ್ಕೆಯಾದರು.

ಆಸಿಫ್ ಸರಕಾರಿಗುಡ್ಡೆ, ಇಬ್ರಾಹೀಂ ಉಚ್ಚಿಲ, ಅಬ್ದುಲ್ ಹಮೀದ್ ಪಡುಬಿದ್ರೆ, ಮುಹಮ್ಮದ್ ಅಲಿ ಕಾಪು ಮತ್ತು ಮುಶ್ತಾಕ್ ಇಬ್ರಾಹೀಂ ಬೆಳಪು ಅವರನ್ನು ತಾಲೂಕು ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago