ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಆಡಳಿತ ಉಸ್ತುವಾರಿಯಾಗಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಂಜಯ್ ಆಚಾರ್ಯ ಅವರನ್ನು ನೇಮಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಹುಬಲಿ ಅವರು ಆದೇಶ ಹೊರಡಿಸಿದ್ದಾರೆ.
ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿಯವರು ಮತ್ತು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ್ ಅವರ ನಿರ್ದೇಶನದ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…