ಉಡುಪಿ ಜಿಲ್ಲೆ ಆರಂಭಗೊಂಡು 25 ವಸಂತಗಳ ಹಿನ್ನಲೆಯಲ್ಲಿ , ರಜತ ಮಹೋತ್ಸವ ಕಾರ್ಯಕ್ರಮವು ಆಗಸ್ಟ್ 25 ರಿಂದ ವಿವಿಧ ಹಂತಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡಯಲಿದ್ದು, ರಜತ ಮಹೋತ್ಸವ ಕಾರ್ಯಕ್ರಮದ ಅಂದವಾದ ಲಾಂಛನವನ್ನು , ಟ್ಯಾಗ್ಲೈನ್ ನೊಂದಿಗೆ ರಚಿಸಿ, ಜಿಲ್ಲಾಡಳಿತಕ್ಕೆ ನೀಡಲು ಸಾರ್ವಜನಿಕರಿಂದ ಲಾಂಛನ ವಿನ್ಯಾಸಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರು ರಚಿಸಿದ ಅತ್ಯುತ್ತಮ ಒಂದು ಲಾಂಛನವನ್ನು ಆಯ್ಕೆ ಮಾಡಿಕೊಳ್ಳಲಾಗುವುದು , ಆಯ್ಕೆಯಾದ ಲಾಂಛನಕ್ಕೆ ರೂ.10000 (ರೂಪಾಯಿ ಹತ್ತು ಸಾವಿರಗಳು) ಗಳ ಬಹುಮಾನ ನೀಡಲಾಗುವುದು. ಲಾಂಛನವನ್ನು ಜಿಲ್ಲಾಧಿಕಾರಿ ಕಛೇರಿಯ ಈಮೇಲ್ ವಿಳಾಸ dcudu-rd-ka@nic.in ಕ್ಕೆ ಆಗಸ್ಟ್ 16 ರೊಳಗೆ ನೀಡಲು ಕೋರಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…