Featured

ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಡಿಸಿಗೆ ಮನವಿ – vishwanews24

ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಡಿಸಿಗೆ ಮನವಿ

ಉಡುಪಿ : ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರಕಾರ ದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರ ಚೇರ್ಕಾಡಿ ದೊಡ್ಡಮನೆ ಪ್ರೇಮ್‌ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

11 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

11 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

11 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

11 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

13 hours ago