Featured

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ – vishwanews24

ಉಡುಪಿ : ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಅವಿರೋಧ  ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಇದರ 2025-26ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಯೂನಿಯನ್ ನಿರ್ದೇಶಕ ಹಾಗೂ ಶಾಸಕ ಯಶ್‌ಪಾಲ್ ಎ.ಸುವರ್ಣ, ನಿರ್ದೇಶಕರುಗಳಾದ ಎಚ್.ಶೆಟ್ಟಿಯವರನ್ನು ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಡಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ., ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪನಿಬಂಧಕ ಕೆ.ಆರ್.ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಕನ್ಯ ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಆಭಿನಂದಿಸಲಾಯಿತು.

Vishwa News 24

Recent Posts

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

55 minutes ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 hour ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 hour ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

2 hours ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

2 hours ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

3 hours ago