ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಇದರ 2025-26ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಯೂನಿಯನ್ ನಿರ್ದೇಶಕ ಹಾಗೂ ಶಾಸಕ ಯಶ್‌ಪಾಲ್ ಎ.ಸುವರ್ಣ, ನಿರ್ದೇಶಕರುಗಳಾದ ಎಚ್.ಶೆಟ್ಟಿಯವರನ್ನು ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಡಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ., ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪನಿಬಂಧಕ ಕೆ.ಆರ್.ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಕನ್ಯ ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಆಭಿನಂದಿಸಲಾಯಿತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…