Featured

ಉಡುಪಿ :  ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಸುಶಾಸನ ದಿನ ಆಚರಣೆ -Vishwanews24

ಉಡುಪಿ :  ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಸುಶಾಸನ ದಿನ ಆಚರಣೆ -Vishwanews24

ಉಡುಪಿ : ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜಿಲ್ಲೆಯ ಆರು ಮಂಡಲಗಳ ಹಿಂದುಳಿದ ವರ್ಗಗಳ ಮೋರ್ಚಾಗಳ ಸಹಯೋಗದೊಂದಿಗೆ ಭಾರತೀಯ ಜನತಾ ಪಾರ್ಟಿ- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ಶ್ರೀ ನೆ. ಲ. ನರೇಂದ್ರಬಾಬು ರವರ ನಿರ್ದೇಶನದಂತೆ ದಿನಾಂಕ 25.12.2020 ರಂದು ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಉಡುಪಿ ಶ್ರೀಕೃಷ್ಣ ಬಾಲ ನಿಕೇತನ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ನೀಡುವ ಮೂಲಕ ಆಶ್ರಮದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸುಶಾಸನ ದಿನ ವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕರಾದ ಡಾಕ್ಟರ್ ಅಣ್ಣಯ್ಯ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಸುಧೀರ್ ಕೆ.ಎಸ್ ಮತ್ತು ಗಣೇಶ್ ಕುಮಾರ ಉದ್ಯಾವರ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ, ಕಾರ್ಯದರ್ಶಿ ರಾಕೇಶ್ ಜೋಗಿ , ಕೋಶಾಧಿಕಾರಿ ಸತೀಶ್ ಪೂಜಾರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಧರ ಅಮೀನ್, ಉಡುಪಿ ಮಂಡಲ ಹಿಂದುಳಿದ ವರ್ಗದ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ಪ್ರಸಾದ ದೇವಾಡಿಗ, ಕೋಶಾಧಿಕಾರಿ ನಾಗರಾಜ ಕರ್ಕೇರ ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

18 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

18 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

18 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

19 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

19 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

20 hours ago