Featured

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ದೂರಿಯ ಸ್ವಾಗತ

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ದೂರಿಯ ಸ್ವಾಗತ

ಕಾಪು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖಾ ಸಚಿವ ವಿ ಸುನಿಲ್ ಕುಮಾರ್,ಶಾಸಕರಾದ ಲಾಲಾಜಿ ಆರ್ ಮೆಂಡನ್,ಬಿಜೆಪಿ ಜಿಲ್ಲಾದ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ರಾಷ್ಟ್ರೀಯ ಬಿಜೆಪಿ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸುರೇಶ್ ಗುರ್ಮೆ,ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಗೀತಾಂಜಲಿ ಸುವರ್ಣ, ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

27 minutes ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

37 minutes ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

44 minutes ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

52 minutes ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

1 hour ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

1 hour ago