ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ನಾಳೆ ಪಾದಯಾತ್ರೆ , ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜನ್ನು ರಾಜ್ಯ ಸರಕಾರ ಕೂಡಲೇ ಮಂಜೂರು ಮಾಡುವಂತೆ ಆಗ್ರಹಿಸಿ ಉಡುಪಿ ಕರಾವಳಿ ಯೂತ್ ಕ್ಲಬ್ ಸದಸ್ಯರು ಹಾಗೂ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅವರು ಏ.1ರಂದು ಮೌನಪಾದಯ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ಮಲೈಯ ಗಾಂಧಿ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಮಲ್ಪೆ ಪೊಲೀಸ್ ಠಾಣೆ, ಮಲ್ಪೆ ಬಸ್ ನಿಲ್ಯಾಣ, ಕಲ್ಮಾಡಿ, ಆದಿ ಉಡುಪಿ, ಕರಾವಳಿ ಬೈಪಾಸ್, ಬನ್ನಂಜೆ, ಉಡುಪಿ ಸಿಟಿ ಬಸ್ ನಿಲ್ಯಾಣ, ಕಲ್ಸಂಕ, ಕುಂಜಿಬೆಟ್ಟು, ಇಂದ್ರಾಳಿ, ಮಣಿಪಾಲ ಸಿಂಡಿಕೇಟ್ ಸರ್ಕಲ್ ಮೂಲಕ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾ ಸಚಿವರು, ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…