Featured

ಉಡುಪಿ ಜಿಲ್ಲೆಗೆ 100 ಬೆಡ್‌ಗಳ ಇ.ಎಸ್.ಐ ಆಸ್ಪತ್ರೆ ಮಂಜೂರು : ಜಿಲ್ಲಾ ಬಿಜೆಪಿ ಹರ್ಷ -Vishwanews24

ಉಡುಪಿ ಜಿಲ್ಲೆಗೆ 100 ಬೆಡ್‌ಗಳ ಇ.ಎಸ್.ಐ ಆಸ್ಪತ್ರೆ ಮಂಜೂರು : ಜಿಲ್ಲಾ ಬಿಜೆಪಿ ಹರ್ಷ

ಉಡುಪಿ : 1೦೦ ಬೆಡ್ ಗಳ ಇ.ಎಸ್.ಐ ಆಸ್ಪತೆಯು ಕೇಂದ್ರ ಸರಕಾರದಿಂದ ಮಂಜೂರಾತಿಯಾಗಿದ್ದು ಉಡುಪಿ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ನನಸಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತಪಡಿದ್ದಾರೆ.

ಜನತೆಯ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ ಹಾಗೂ ಉಡುಪಿ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಯಶಸ್ವಿಯಾದ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಕುಯಿಲಾಡಿ ಅಭಿನಂದನೆ ಸಲ್ಲಿಸಿದ್ದಾರೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago