Featured

ಉಡುಪಿ : ಜಿಲ್ಲೆಯನ್ನು ಕೊರೋನಾ ಮುಕ್ತಗೊಳಿಸಲು ಸಾರ್ವಜನಿಕರು ಯಾವುದೇ ಭಯಪಡದೆ ಲಸಿಕೆಯನ್ನು ಪಡೆದುಕೊಳ್ಳಬೇಕು : ಜನತೆಯಲ್ಲಿ ಜಿಲ್ಲಾಧಿಕಾರಿ ಮನವಿ -Vishwanews24

ಉಡುಪಿ : ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ ಸಲುವಾಗಿ ಸಾರ್ವಜನಿಕರು ಯಾವುದೇ ಭಯಪಡದೆ ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು : ಜನತೆಯಲ್ಲಿ ಜಿಲ್ಲಾಧಿಕಾರಿ ಮನವಿ -Vishwanews24

ಉಡುಪಿ(Vishwanews24): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ
ಸಲುವಾಗಿ ಸಾರ್ವಜನಿಕರು ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲೆಯ ಜನತೆಯಲ್ಲಿ ಮನವಿ
ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ
ಸಲುವಾಗಿ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಶುಕ್ರವಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಿಸಲಾಗುತ್ತಿದ್ದು, ಈ
ಲಸಿಕೆಯಿಂದ ಯಾವುದೇ ರೀತಿಯ ಅಪಾಯ ಉಂಟಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರು ಲಸಿಕೆ ಕುರಿತು ಯಾವುದೇ ಭಯಪಡದೆ
ಪಡೆದುಕೊಳ್ಳುಬೇಕು. ಈ ಮೂಲಕ ಕೊರೋನಾವನ್ನು ಜಿಲ್ಲೆಯಿಂದ ಹೊಡೆದೋಡಿಸಲು ಸಹಕಾರ ನೀಡಿದಂತಗುತ್ತದೆ ಎಂದರು.

ಹೆಚ್ಚಿನ ಪ್ರವಾಸೀ ಆಕರ್ಷಣೆ ಹಾಗೂ ತೂಗು ಸೇತುವೆ ನಿರ್ಮಾಣದ ಮೂಲಕ ಅಭಿವೃದ್ಧಿಗಳಿಗೆ ಆದ್ಯತೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಇದೇ ವೇಳೆ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಂದ ಬರುವವರಿಗೆ ಯಾವುದೇ ನಿರ್ಭಂಧವಿಲ್ಲ ಆದರೆ ಮಹಾರಾಷ್ಟ್ರ
ಮತ್ತು ಕೇರಳದಿಂದ ಬರುವವರಿಗೆ ಆಕ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಎಂಐಟಿ ಕ್ಯಾಂಪಸ್‌ನಲ್ಲಿ 1000 ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದ
ಹಿನ್ನೆಲೆಯಲ್ಲಿ ಕ್ಯಾಂಪಸ್ ನ್ನು ಸೀಲ್‌ ಡೌನ್ ಮಾಡಲಾಗಿದೆ. ಇದರೊಂದಿಗೆ ಮಾಂಡವಿ ಅಪಾಟ್ರ್ಮೆಂಟ್ ನ್ನು ಕೂಡಾ ಸೀಲ್‌ ಡೌನ್ ಮಾಡಲಾಗಿದ್ದು, ಹೆಚ್ಚು
ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳನ್ನು ಅಲ್ಲಿಯೇ ಸೀಲ್‌ ಡೌನ್ ಮಾಡಿ ಕಂಟೈನ್ ಮಾಡುವ ಕೆಲಸ ನಡೆಯುತ್ತಿದೆ.

ಮಂಗಳೂರು : ಇಂದು ಸಂಜೆಯೊಳಗೆ ಸಚಿವ ಈಶ್ವರಪ್ಪ ಉಚ್ಛಾಟಿಸಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ಡಿಕೆ ಶಿವಕುಮಾರ್ -Vishwanews24

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago