ಉಡುಪಿ: ಜಿಲ್ಲೆಯಲ್ಲಿಂದು 107 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 71929 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 133 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 69940 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ ಒಟ್ಟು ಸಾವಿನ ಸಂಖ್ಯೆ 439 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1550 ಸಕ್ರಿಯ ಪ್ರಕರಣಗಳಿವೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…