Featured

ಉಡುಪಿ: ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65807 ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 209 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 63998 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 7 ಜನ ಮೃತಪಟ್ಟಿದ್ದಾರೆ. ಈವೆರಗೂ ಒಟ್ಟು 385 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago