ಉಡುಪಿ ಜಿಲ್ಲೆಯಲ್ಲಿಂದು 135 ಜನರಿಗೆ ಸೋಂಕು ದೃಢಪಟ್ಟಿದೆ.
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 135 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65684 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 229 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 63789 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 4 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 378 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1517 ಸಕ್ರಿಯ ಪ್ರಕರಣಗಳಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…