ಉಡುಪಿ: ಜಿಲ್ಲೆಯಲ್ಲಿಂದು 139 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66,038 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 268 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 64,425 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.ಈವೆರಗೂ ಒಟ್ಟು 389 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…