Featured

ಉಡುಪಿ ಜಿಲ್ಲೆಯಲ್ಲಿಂದು 81 ಜನರಿಗೆ ಕೊರೊನಾ  ಪಾಸಿಟಿವ್ ಪ್ರಕರಣ -Vishwanews24

ಉಡುಪಿ ಜಿಲ್ಲೆಯಲ್ಲಿಂದು 81 ಜನರಿಗೆ ಕೊರೊನಾ  ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 81 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65549 ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿನಿಂದ 220 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 63560 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 2 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 374 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1615 ಸಕ್ರಿಯ ಪ್ರಕರಣಗಳಿವೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

4 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago