ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಭಾರಿಗೆ ಯೋಧರ ಶ್ರೇಯಸ್ಸಿಗಾಗಿ ಸಾಯಿ ಧುನಿ ಆರಾಧನೆ
ಕಟಪಾಡಿ: ಶಂಕರಪುರದ ಸಾಯಿ ಸಾಂತ್ವನ ಮಂದಿರದಲ್ಲಿ ಸಾಯಿ ಬಾಬಾರ 183 ನೇ ಜಯಂತಿಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಎಂಬಂತೆ ದೇಶ ಕಾಯುವ ಯೋಧರ ಶ್ರೇಯಾಸ್ಸಿಗಾಗಿ ದಿನಾಂಕ 28/ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಶಿರ್ಡಿ ಸಾಯಿ ಧುನಿ ಆರಾಧನೆ ನಡೆಯಲಿದೆ.
ಏನೀದು ಧುನಿ ಆರಾಧನೆ..?
ಸಾಯಿ ಬಾಬಾ ಶಿರಡಿಯಲ್ಲಿ ತಮ್ಮ ಸ್ವಹಸ್ತದಿಂದ 1838 ನೇ ಇಸವಿಯಲ್ಲಿ ಈ ಪವಿತ್ರ ಧುನಿಯನ್ನು ಬೆಳಗಿರುತ್ತಾರೆ.ಅಂದಿನಿಂದ ಇಂದಿನವರೆದಗೆ ಅದು ನಿರಂತರವಾಗಿ ಈ ಪವಿತ್ರ ಧುನಿ ನಿರಂತರವಾಗಿ ಪ್ರಜ್ವಲಿಸುತ್ತಾ ಬಂದಿದೆ, ಧುನಿ ಎಂಬ ಪದ ಧುನ್ ಎಂಬ ಧಾತುವಿನಿಂದ ಬಂದಿದ್ದು ಇದರ ಅರ್ಥ ಹಚ್ಚುವುದು , ಬೆಳಗುವುದು ಎಂದು ಹೇಳಲಾಗುತ್ತದೆ. ಹಾಗಾಗಿ ಪ್ರತಿ ವರ್ಷ ವಿವಿಧ ಸಾಯಿ ಬಾಬಾ ಮಂದಿರಗಳಲ್ಲಿ ಸಾಯಿ ಧುನಿ ಆರಾಧನೆ ನಡೆಸಲಾಗುತ್ತೆ ಆದರೆ ಯೋಧರ ಶ್ರೇಯಾಸ್ಸಿಗಾಗಿ ಉಡುಪಿ ಜಿಲ್ಲೆಯಲ್ಲಿ ಇದು ಪ್ರಥಮ ಕಾರ್ಯಕ್ರಮವಾಗಿದೆ.
ಈ ಅಪೂರ್ವ ಕಾರ್ಯಕ್ರಮದಲ್ಲಿ ದೇಶ ಸೇವೆ ಸಲ್ಲಿಸಿ ನಿವೃತ್ತಿಯಾದ ಯೋಧರು ಭಾಗವಹಿಸಲಿದ್ದಾರೆ ,ಧುನಿ ಆರಾಧನೆಯಲ್ಲಿ ಭಾಗವಹಿಸುವ ಭಕ್ತರಿಗೆ ಧವಸಧಾನ್ಯ,ತುಪ್ಪ, ತೆಂಗು ಅರ್ಪಿಸಲು ಅವಕಾಶವಿದೆ ಎಂದು ಪ್ರಕಟನೆ ತಿಳಿಸಿದೆ.
ಜಾಹಿರಾತು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…