ಉಡುಪಿ : ರಾಜ್ಯ ಸರ್ಕಾರವು ಇಂದಿನಿಂದ ಬಸ್ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದು, ಬರೋಬ್ಬರಿ 54 ದಿನಗಳ ಬಳಿಕ ಉಡುಪಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ.
ಉಡುಪಿ ಕೆಎಸ್ಆರ್‌ಟಿಸಿ ನಿಲ್ದಾಣದಿಂದ ಹುಬ್ಬಳ್ಳಿ, ಬೆಳಗಾವಿ, ಆಗುಂಬೆ, ಶಿವಮೊಗ್ಗ ಬಾಗಲಕೋಟೆ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಸಂಚಾರ ಆರಂಭವಾಗಿದೆ.
ಇನ್ನು ಬಸ್ಸಿನಲ್ಲಿ ಕೇವಲ 50% ಪ್ರಯಾಣಿಕರಿಗೆ ಮಾತ್ರ ಸಂಚರಿಸಲು ಅವಕಾಶ ನೀಡಿದ್ದು, ಬಸ್ ಸಿಬ್ಬಂದಿಗಳು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದಾರೆ.
ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಬಸ್ ಸಂಚಾರ ಇಂದು ಬೆಳ್ಳಗ್ಗಿನಿಂದ ಆರಂಭಗೊಂಡಿದೆ ಎನ್ನಲಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಇನ್ನೂ ಕೂಡ ಸಂಚಾರ ಪ್ರಾರಂಭಿಸಿಲ್ಲ ಎಂದು ತಿಳಿದು ಬಂದಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…