ಉಡುಪಿ: ಜಿಲ್ಲೆಯಲ್ಲಿ ಇಂದು 102 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 97 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 66,778ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 65,346ಕ್ಕೆ ತಲುಪಿದೆ. ಈವರೆಗೆ ಒಟ್ಟು 397 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 1,035 ಸಕ್ರಿಯ ಪ್ರಕರಣಗಳಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…