Featured

ಉಡುಪಿ : ಜಿಲ್ಲೆಯಲ್ಲಿ ಇಂದು 113 ಕೊರೋನಾ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 113 ಕೊರೋನಾ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 12840 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 64, ಕುಂದಾಪುರದ 36, ಕಾರ್ಕಳದ 5 ಹಾಗೂ ಇತರೆ ಜಿಲ್ಲೆಗಳ 8 ರೋಗಿಗಳು ಇದ್ದಾರೆ. 57 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 56 ಮಂದಿಗೆ ಲಕ್ಷಣಗಳು ಇಲ್ಲ.

ಸೋಮವಾರ 282 ವರದಿಗಳು ನೆಗೆಟಿವ್ ಬಂದಿದ್ದು, 113 ಪಾಸಿಟಿವ್ ಬಂದಿವೆ. 191 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಸೋಮವಾರ 183 ಮಂದಿ ಗುಣಮುಖರಾಗಿದ್ದು ಇದುವರೆಗೂ 10946 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1780 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 114 ಮಂದಿ ಸಾವನಪ್ಪಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago