ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಕೊಂಚ ಕಡಿಮೆಯಾಗಿದೆ. ಇಂದು 122 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 460 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 64,390ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 61,055ಕ್ಕೆ ತಲುಪಿದೆ. ಈವರೆಗೆ ಒಟ್ಟು 358 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…