ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 126 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 14038 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಉಡುಪಿಯ 53, ಕುಂದಾಪುರದ 47, ಕಾರ್ಕಳದ 20 ಹಾಗೂ ಇತರೆ ಜಿಲ್ಲೆಗಳ 6 ರೋಗಿಗಳು ಇದ್ದಾರೆ. 69 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 57 ಮಂದಿಗೆ ಲಕ್ಷಣಗಳು ಇಲ್ಲ.
ಭಾನುವಾರ 2039 ವರದಿಗಳು ನೆಗೆಟಿವ್ ಬಂದಿದ್ದು, 126 ಪಾಸಿಟಿವ್ ಬಂದಿವೆ. 305 ವರದಿಗಳು ಬರುವುದು ಬಾಕಿ ಇದೆ.
ಭಾನುವಾರ ಒಟ್ಟು 154 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇದುವರೆಗೂ 12176 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1732 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 130 ಮಂದಿ ಸಾವನಪ್ಪಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…