Featured

ಉಡುಪಿ : ಜಿಲ್ಲೆಯಲ್ಲಿ ಇಂದು 159 ಕೋರೋನ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 159 ಕೋರೋನ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ.

ಜಿಲ್ಲೆಯಲ್ಲಿ ಇಂದು 159 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 58, ಕುಂದಾಪುರ 47, ಕಾರ್ಕಳ 50 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 2468 ಕ್ಕೆ ಇಳಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಉಡುಪಿಯ 75 ವರ್ಷದ ಓರ್ವ ಮಹಿಳೆ ಹಾಗೂ ಕಾರ್ಕಳ ದ 89 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.15ರಂದು ಜಿಲ್ಲೆಯಲ್ಲಿ 372 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 38,412 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 64,666 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 61,833 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago