ಉಡುಪಿ : ಜಿಲ್ಲೆಯಲ್ಲಿ ಇಂದು 161 ಕೊರೋನಾ ಪ್ರಕರಣ -Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯಲ್ಲಿ ಇಂದು 161 ಕೊರೋನಾ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿ ಇಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 11757 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 02 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ. ಉಡುಪಿ ತಾಲೂಕಿನ 78ವರ್ಷದ ವೃದ್ಧೆ, ಉಡುಪಿ ತಾಲೂಕಿನ 53ವರ್ಷದ ವ್ಯಕ್ತಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಇಂದು ಜಿಲ್ಲೆಯಲ್ಲಿ 250 ಮಂದಿ ಗುಣಮುಖರಾಗಿ ಡಿಸ್ಜಾರ್ಜ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 9351 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2307 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 365 ವರದಿ ಬರಲು ಬಾಕಿಯಿದೆ.