ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಕೊಂಚ ಕಡಿಮೆಯಾಗಿದೆ. ಇಂದು 166 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 316 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 64,822ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 62,052ಕ್ಕೆ ತಲುಪಿದೆ. ಈವರೆಗೆ ಒಟ್ಟು 364 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…