Featured

ಉಡುಪಿ : ಜಿಲ್ಲೆಯಲ್ಲಿ ಇಂದು 166 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 166 ಕೋವಿಡ್ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಕೊಂಚ ಕಡಿಮೆಯಾಗಿದೆ. ಇಂದು 166 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 316 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 64,822ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 62,052ಕ್ಕೆ ತಲುಪಿದೆ. ಈವರೆಗೆ ಒಟ್ಟು 364 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Vishwa News 24

Recent Posts

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

1 minute ago

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್‌: ಶೂ ರಾಜಧಾನಿ ಎಂದೇ…

8 minutes ago

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ – vishwanews24

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್…

19 minutes ago

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

35 minutes ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago