ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 168 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13743 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಉಡುಪಿಯ 96, ಕುಂದಾಪುರದ 44, ಕಾರ್ಕಳದ 26 ಹಾಗೂ ಇತರೆ ಜಿಲ್ಲೆಗಳ 2 ರೋಗಿಗಳು ಇದ್ದಾರೆ. 96 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 72 ಮಂದಿಗೆ ಲಕ್ಷಣಗಳು ಇಲ್ಲ.
ಶುಕ್ರವಾರ 1320 ವರದಿಗಳು ನೆಗೆಟಿವ್ ಬಂದಿದ್ದು, 168 ಪಾಸಿಟಿವ್ ಬಂದಿವೆ. 410 ವರದಿಗಳು ಬರುವುದು ಬಾಕಿ ಇದೆ.
ಜಿಲ್ಲೆಯಲ್ಲಿ ಇದುವರೆಗೂ 11784 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1831 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಶುಕ್ರವಾರ 2 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಇದುವರೆಗೆ ಕೊರೋನಾದಿಂದ ಒಟ್ಟು 128 ಮಂದಿ ಸಾವನಪ್ಪಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…