ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ 172 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 11259 ಕ್ಕೆ ಏರಿಕೆಯಾಗಿದೆ.
90 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದ್ದರೆ, 45 ಐಎಲ್‌ಐ, 1 ಸಾರಿ ಪ್ರಕರಣವಾಗಿದೆ. ಇಬ್ಬರು ಅಂತರ್ ರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಇನ್ನೂ 34 ಮಂದಿಯ ಸೋಂಕಿನ ಮೂಲ ಪತ್ತೆಯಾಗಬೇಕಿದೆ.
ಇಂದು ಉಡುಪಿ ತಾಲೂಕಿನಲ್ಲಿ 107, ಕುಂದಾಪುರದಲ್ಲಿ19, ಕಾರ್ಕಳ ತಾಲ್ಲೂಕಿನಲ್ಲಿ 37 ಪ್ರಕರಣ ಪತ್ತೆಯಾಗಿದೆ. ಹಾಗೆಯೇ 9 ಮಂದಿ ಇತರೆ ಜಿಲ್ಲೆಯವರಲ್ಲಿ ಸೋಂಕು ದೃಢಪಟ್ಟಿದೆ.
ಇನ್ನು ಶನಿವಾರ ಯಾವುದೇ ಕೊರೊನಾ ಸಾವು ಪ್ರಕರಣಗಳು ದಾಖಲಾಗಿಲ್ಲ. ಈವರೆಗೂ 95 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು 219 ಸೋಂಕಿತರು ಗುಣಮುಖರಾಗಿದ್ದು ಒಟ್ಟು 8603 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 2561 ಸೋಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…