Featured

ಉಡುಪಿ : ಜಿಲ್ಲೆಯಲ್ಲಿ ಇಂದು 174 ಕೊರೋನಾ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 174 ಕೊರೋನಾ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 174 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 11087 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 67, ಕುಂದಾಪುರದ 85, ಕಾರ್ಕಳದ 13 ಹಾಗೂ ಇತರೆ ಜಿಲ್ಲೆಗಳ 9 ರೋಗಿಗಳು ಇದ್ದಾರೆ. 69 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 105 ಮಂದಿಗೆ ಲಕ್ಷಣಗಳು ಇಲ್ಲ.

ಶುಕ್ರವಾರ 600 ವರದಿಗಳು ನೆಗೆಟಿವ್ ಬಂದಿದ್ದು, 174 ಪಾಸಿಟಿವ್ ಬಂದಿವೆ. 524 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಶುಕ್ರವಾರ 187 ಮಂದಿ ಗುಣಮುಖರಾಗಿದ್ದು ಇದುವರೆಗೂ 8384 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2608 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 95 ಮಂದಿ ಸಾವನಪ್ಪಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago