Featured

ಉಡುಪಿ : ಜಿಲ್ಲೆಯಲ್ಲಿ ಇಂದು 209 ಕೊರೋನಾ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 209 ಕೊರೋನಾ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 209 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10913 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 106, ಕುಂದಾಪುರದ 50, ಕಾರ್ಕಳದ 45 ಹಾಗೂ ಇತರೆ ಜಿಲ್ಲೆಗಳ 8 ರೋಗಿಗಳು ಇದ್ದಾರೆ. 79 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 130 ಮಂದಿಗೆ ಲಕ್ಷಣಗಳು ಇಲ್ಲ.

ಗುರುವಾರ 708 ವರದಿಗಳು ನೆಗೆಟಿವ್ ಬಂದಿದ್ದು, 209 ಪಾಸಿಟಿವ್ ಬಂದಿವೆ. 783 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಗುರುವಾರ 214 ಮಂದಿ ಗುಣಮುಖರಾಗಿದ್ದು ಇದುವರೆಗೂ 8197 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2623 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 93 ಮಂದಿ ಸಾವನಪ್ಪಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

9 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

9 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

9 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

9 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago