ಉಡುಪಿ

ಉಡುಪಿ : ಜಿಲ್ಲೆಯಲ್ಲಿ ಇಂದು 217 ಕೊರೋನಾ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 217 ಕೊರೋನಾ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 217 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10453ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 122, ಕುಂದಾಪುರದ 40, ಕಾರ್ಕಳದ 51 ಹಾಗೂ ಇತರೆ ಜಿಲ್ಲೆಗಳ 4 ರೋಗಿಗಳು ಇದ್ದಾರೆ. 81 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 136 ಮಂದಿಗೆ ಲಕ್ಷಣಗಳು ಇಲ್ಲ.

ಮಂಗಳವಾರ 1233 ವರದಿಗಳು ನೆಗೆಟಿವ್ ಬಂದಿದ್ದು, 217 ಪಾಸಿಟಿವ್ ಬಂದಿವೆ. 895 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಮಂಗಳವಾರ 180 ಮಂದಿ ಗುಣಮುಖರಾಗಿದ್ದು ಇದುವರೆಗೂ 7737 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2625 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 91ಮಂದಿ ಸಾವನಪ್ಪಿದ್ದಾರೆ

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 hour ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 hour ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 hour ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago