ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಇಂದು 409 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಪೈಕಿ ಉಡುಪಿಯಲ್ಲಿ 175, ಕುಂದಾಪುರ 123, ಕಾರ್ಕಳ 107 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3766 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.8 ರಂದು ಜಿಲ್ಲೆಯಲ್ಲಿ 423 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರಬಂದಿದ್ದು, ಈ ವರೆಗೆ ಒಟ್ಟು 59,175 ಮಂದಿ ಗುಣಮುಖ ರಾಗಿದ್ದಾರೆ.
ಜೂ.8 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,22,686 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 63,292 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 351 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 8 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 19 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…