ಉಡುಪಿ :  ಜಿಲ್ಲೆಯಲ್ಲಿ ಇಂದು 91 ಕೊರೋನ ಪ್ರಕರಣ -Vishwanews24

Featured, ಉಡುಪಿ

ಉಡುಪಿ :  ಜಿಲ್ಲೆಯಲ್ಲಿ ಇಂದು 91 ಕೊರೋನ ಪ್ರಕರಣ -Vishwanews24

ಉಡುಪಿ:  ಜಿಲ್ಲೆಯಲ್ಲಿ ಇಂದು 91 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66676 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 121 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 65249 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು 3 ಜನ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 396 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1031 ಸಕ್ರಿಯ ಪ್ರಕರಣಗಳಿವೆ.