ಉಡುಪಿ: ಜಿಲ್ಲೆಯಲ್ಲಿ ಇಂದು 91 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66676 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 121 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 65249 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 3 ಜನ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 396 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1031 ಸಕ್ರಿಯ ಪ್ರಕರಣಗಳಿವೆ.
ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು ಸುಳ್ಯ : ಕಾರು ಮತ್ತು ಬೈಕ್ ಅಪಘಾತವಾಗಿ ಬೈಕ್…
ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಉಡುಪಿ : ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ…
ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು ಮುಂಬೈ ವಿಮಾನ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ…
ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…
ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…