Featured

ಉಡುಪಿ : ಜಿಲ್ಲೆಯಲ್ಲಿ ಇಂದು 92 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 92 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 92 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿಯಲ್ಲಿ 49, ಕುಂದಾಪುರ 24, ಕಾರ್ಕಳ 18 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1260 ಕ್ಕೆ ಇಳಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಉಡುಪಿಯ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜೂ.24 ರ ವೇಳೆಗೆ ಜಿಲ್ಲೆಯಲ್ಲಿ 3,02801 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42,290 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 197 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 5 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 19 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 22 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 29 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

14 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

14 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

14 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

17 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago