ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಫೋಟ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐವರು ಶಾಸಕರ ಸಭೆ ನಡೆದಿದೆ. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವ ವಹಿಸಿದ್ದು, ಕೋವಿಡ್ ತಡೆಯುವ ಮತ್ತು ಸೋಂಕಿತರಿಗೆ ಚಿಕಿತ್ಸೆ ಕೊಡುವ ಬಗ್ಗೆ ಚರ್ಚೆ ನಡೆಸಲಾಯಿತ್ತು.
ಜನಪ್ರತಿನಿಧಿ, ಅಧಿಕಾರಿಗಳು, ವೈದ್ಯರ ಸಭೆ ನಂತರ ಮಾತನಾಡಿದ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಯಲ್ಲಿ 979 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 61 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲಾ ಸೋಂಕಿತರ ಮನೆಯನ್ನು ಸೀಲ್ ಮಾಡಿದ್ದೇವೆ. ಪ್ರತಿದಿನ 8 ಸಾವಿರ ಜನರ ಕೊರೊನ ಟೆಸ್ಟ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 54 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡುವ ಗುರಿಯಿದೆ.
ಸಂಜೆ ಬೀಚ್‍ಗೆ ಪ್ರವಾಸಿಗರನ್ನು ತಡೆಯುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆ ನಂತರ ಬೀಚ್ ಪ್ರವೇಶ ನಿಷೇಧ ಮಾಡುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು. ಸಂಜೆ 6:30 ನಂತರ ಬೀಚಿನಲ್ಲಿ ಪೊಲೀಸ್ ಸಿಬ್ಬಂದಿಗಳ ನೇಮಕ ಮಾಡುತ್ತೇವೆ. 7 ಗಂಟೆ ನಂತರ ಬೀಚಿನಲ್ಲಿ ವಿಹರಿಸೋದದಕ್ಕೆ ನಿರ್ಬಂಧ ಹಾಕಲಾಗುವುದು ಎಂದರು
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…