Featured

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ

ಉಡುಪಿ: ದೀಪಾವಳಿ ಹಿನ್ನೆಲೆ ಉಡುಪಿ ಜಿಲ್ಲೆಗೆ ಸಂಬಂಧಿಸಿ ಸುಡುಮದ್ದು ಮಾರಾಟ ಮಾಡಲು ಬಯಸುವವರು ಲೈಸನ್ಸ್ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಎಲ್‌ಇ-5ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆ ಪಡೆಯಲು ಸಾಕಷ್ಟು ಮುಂಚಿತವಾಗಿ ಎಇ-5 ನಮೂನೆಯನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ ನಿಯಮದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಸ್ಫೋಟಕ ಕಾಯಿದೆ ಮತ್ತು ನಿಯಮ 2008ರ ಶೆಡ್ಯೂಲ್ -4ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಅಥವಾ ಆನ್ನೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

15 minutes ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

24 minutes ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

39 minutes ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

58 minutes ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

1 hour ago

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ – vishwanews24

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…

1 hour ago