ಉಡುಪಿ

ಉಡುಪಿ: ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ , ಮಾಹಿತಿ ನಿಜವಾಗಿದ್ದರೆ ತಿಳಿಸುತ್ತೇವೆ : ಎಸ್ಪಿ ಡಾ.ಅರುಣ್ ಕೆ – Vishwanews24

ಉಡುಪಿ: ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ , ಮಾಹಿತಿ ನಿಜವಾಗಿದ್ದರೆ ತಿಳಿಸುತ್ತೇವೆ : ಎಸ್ಪಿ ಡಾ.ಅರುಣ್ ಕೆ

ಉಡುಪಿ : ನಕ್ಸಲರು ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಮಾಹಿತಿಯು ನಿಜವಾಗಿದ್ದರೆ ತಿಳಿಸುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹೇಳಿದ್ದಾರೆ.

ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಕಟ್ಟೆಚ್ಚರ ವಹಿಸಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಾವೋವಾದಿಗಳ ಚಲನವಲನ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.ವಿಕ್ರಮ್ ಗೌಡ ನೇತೃತ್ವದ ಮಾವೋವಾದಿಗಳ ತಂಡ ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೆ ಬಂದಿದ್ದಾರೆ.

ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮಗಳ ಮನೆಗಳಿಗೆ ಮಾವೋವಾದಿ ತಂಡ ಭೇಟಿ ನೀಡಿ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭಿಸಿದೆ. ಈ ಮಾಹಿತಿ ಮೇರೆಗೆ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

9 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago