Featured

ಉಡುಪಿ: ಜಿಲ್ಲೆಯಲ್ಲಿ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿ – vishwanews24

ಉಡುಪಿ: ಜಿಲ್ಲೆಯಲ್ಲಿ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿ

ಉಡುಪಿ: ಪಹಣಿಗೆ ಆಧಾರ್ ಜೋಡಣೆ ಕಾರ್ಯ ಜಿಲ್ಲೆಯಲ್ಲಿ ಪ್ರಗತಿಯಲ್ಲಿದೆ. ಇದರಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಬಗ್ಗೆ ತಂತ್ರಾಂಶದಲ್ಲಿ ನಮೂದಿಸಿದ್ದು ಇಂತಹ ಪ್ರಕರಣಗಳಲ್ಲಿ ಪೌತಿ/ವಾರೀಸು ಖಾತೆ ಆಂದೋಲನವನ್ನು ಆಯಾಯ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಸಲಾಗುತ್ತಿದೆ. ಅವುಗಳ ವಿವರ ಹೀಗಿದೆ.

ಉಡುಪಿ ತಾಲೂಕಿನಲ್ಲಿ ಪೌತಿ ಆಂದೋಲನ ನವೆಂಬರ್ 7, ಕುಂದಾಪುರ ತಾಲೂಕಿನಲ್ಲಿ ಪೌತಿ ಆಂದೋಲನ ನ. 8, ಕಾರ್ಕಳ ತಾಲೂಕಿನಲ್ಲಿ ಪೌತಿ ಆಂದೋಲನ ನ. 11, ಬ್ರಹ್ಮಾವರ ತಾಲೂಕಿನಲ್ಲಿ ಪೌತಿ ಆಂದೋಲನ ನ.12, ಬೈಂದೂರು ತಾಲೂಕಿನಲ್ಲಿ ಪೌತಿ ಆಂದೋಲನ ನ. 13, ಕಾಪು ತಾಲೂಕಿನಲ್ಲಿ ಪೌತಿ ಆಂದೋಲನ ನ.14 ಹಾಗೂ ಹೆಬ್ರಿ ತಾಲೂಕಿನಲ್ಲಿ ಪೌತಿ ಆಂದೋಲನ ನ. 15ರಂದು ನಡೆಯಲಿದೆ.

ಆದ್ದರಿಂದ ಜಿಲ್ಲೆಯಲ್ಲಿ ಪೌತಿ/ವಾರೀಸು ಖಾತೆ ಮಾಡಲು ಬಾಕಿ ಇರುವ ಜಮೀನಿನ ವಾರೀಸುದಾರರು ಆಯಾಯ ತಾಲೂಕು ಕಛೇರಿ ಅಥವಾ ತಮ್ಮ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣವೇ ಸಂಪರ್ಕಿಸಿ ಮಾಹಿತಿಯನ್ನು ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಪೌತಿ ಆಂದೋಲನದಲ್ಲಿ ಭಾಗವಹಿಸುವಂತೆ ಹಾಗೂ ಈ ಪೌತಿ ಆಂದೋಲನದಡಿ ಜಮೀನಿನ ದಾಖಲೆಗಳನ್ನು ಪಹಣಿಯಲ್ಲಿ ಇಂಧೀಕರಿಸಲು ಕ್ರಮ ಕೈಗೊಳ್ಳಲಾಗುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago