ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ, ಡ್ರಗ್ಸ್ ಮುಕ್ತ ಜಿಲ್ಲೆ ಯಾಗಿಸುವಂತೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ  ಡಿಸಿ ಹಾಗೂ ಎಸ್ಪಿ ಗೆ ಮನವಿ -Vishwanews24

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ, ಡ್ರಗ್ಸ್ ಮುಕ್ತ ಜಿಲ್ಲೆ ಯಾಗಿಸುವಂತೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ  ಡಿಸಿ ಹಾಗೂ ಎಸ್ಪಿ ಗೆ ಮನವಿ -Vishwanews24

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ, ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆ ಯಾಗಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಕಾಪು,ಸುಮಿತ್ ಮಡಿವಾಳ ಕಾರ್ಕಳ, ಅವಿನಾಶ್ ಕಾರ್ಕಳ, ಅಭಿರಾಜ್ ಸುವರ್ಣ,ಅನುರ್ ಮೆಂಡನ್, ಕೋಶಾಧಿಕಾರಿ ಮಟ್ಟು ಯತೀಶ್ ಕೋಟ್ಯಾನ್, ಜಿಲ್ಲಾ ಹಾಗೂ ಮಂಡಲ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago