Featured

ಉಡುಪಿ :  ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ :  ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಮಂಗಳೂರು : ಯೋಜನಾ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ -Vishwanews24

ಸೇನಾ ರ‍್ಯಾಲಿಯಲ್ಲಿ, 38500 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಿ. ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಒಗದಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಲು ಸೂಕ್ತ ಸಿಬ್ಬಂದಿಯನ್ನು ನೇಮಿಸುವಂತೆ ಡಿಡಿಪಿಐ ಗೆ, ರ‍್ಯಾಲಿ ಸ್ಥಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಯ್ಕೆ ನಡೆಸಲು ಆಗಮಿಸುವ ಸೇನಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಹಾಗೂ ಸೂಕ್ತ ವಾಹನಗಳ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಗರ ಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಡಿಪಿಐ ಎನ್.ಹೆಚ್.ನಾಗೂರ, ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ದುಬಾಶ್ ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಮನ ಭಾರತದಲ್ಲಿ ಪೆಟ್ರೋಲ್ 93 , ರಾವಣನ ಲಂಕಾದಲ್ಲಿ 51 ರೂಪಾಯಿ : ಕೇಂದ್ರ ಸರ್ಕಾರದ ವಿರುದ್ದ ಸುಬ್ರಮಣಿಯನ್ ಸ್ವಾಮಿ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago