ಉಡುಪಿ : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಮಾರ್ಚ್ 21 ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ, ಕಾಲೇಜು ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಸಮವಸ್ತç ವಿವಾದದ ಕುರಿತು ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಬ್ಯಾನರ್ ಅಳವಡಿಸುವುದು, ಸಭೆ ಹಾಗೂ ಸಮಾರಂಭಗಳನ್ನು ನಡೆಸುವುದು, ಪಟಾಕಿಗಳನ್ನು ಸಿಡಿಸುವುದು, ದೈಹಿಕ ಹಿಂಸೆಯನ್ನುoಟು ಮಾಡುವ ವಸ್ತುಗಳನ್ನು ಒಯ್ಯುವುದು ಮತ್ತು ಶಾಲಾ, ಕಾಲೇಜುಗಳ ಆವರಣದಲ್ಲಿ ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಯಾವುದೇ ಅಪರಿಚಿತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…