ಉಡುಪಿ: ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಪಾಸಿಟಿವ್ ರೇಟ್ 2ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ್ದಾರೆ. ಉಳಿದಂತೆ ಎಲ್ಲಾ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…