ಉಡುಪಿ : “ಜಿಲ್ಲೆಯಲ್ಲಿ ಈ ವಾರವೂ ವಾರಾಂತ್ಯ ಕರ್ಫ್ಯೂ ಇದೆ. ರದ್ದಾಗಿಲ್ಲ” ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, “ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿಲ್ಲ ಈ ವಾರವೂ (ಜ.15, 16) ವಾರಾಂತ್ಯ ಕರ್ಫ್ಯೂ ಇದೆ. ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಸುಳ್ಳು ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ” ಎಂದಿದ್ದಾರೆ.
“ಸಾಮಾಜಿಕ ಜಾಲತಾಣದಲ್ಲಿ ಈ ಹಿಂದಿನ ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿರುವುದು ಸುಳ್ಳು ಸುದ್ದಿ” ಎಂದು ಹೇಳಿದ್ದಾರೆ.
“ಜಿಲ್ಲೆಯಲ್ಲಿ ನೈರ್ಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ” ಎಂದಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…