Featured

ಉಡುಪಿ :  ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24

ಉಡುಪಿ :  ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24

ಉಡುಪಿ ಮೊದಲ ಡೋಸ್‌ ಲಸಿಕೆ ವಿತರಣೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದ ರಾಜ್ಯದ ಎರಡನೇ ಜಿಲ್ಲೆ ..

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ಮೊದಲ ಡೋಸ್‌ ಶೇ.100 ಮಂದಿಗೆ ಯಶಸ್ವಿಯಾಗಿ ನೀಡಲಾಗಿದೆ. ಆ ಮೂಲಕ ಮೊದಲ ಡೋಸ್‌ ವಿತರಣೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದ ರಾಜ್ಯದ ಎರಡನೇ ಜಿಲ್ಲೆ ಎಂಬ ಹೆಗ್ಗಳಿಕೆ ಉಡುಪಿ ಪಾತ್ರವಾಗಿದೆ.

ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟರ್ ಮೂಲಕ‌ ಮಾಹಿತಿ ನೀಡಿದ್ದು, ಯಶಸ್ಸಿಗೆ ಕಾರಣರಾದ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.


ಜಿಲ್ಲೆಯಲ್ಲಿ 18 ವರ್ಷ ಮೇಲಿನ ಒಟ್ಟು 9,01,568 ಮಂದಿಗೆ ಮೊದಲ ಡೋಸ್‌ನ್ನು ವಿತರಿಸುವ ಗುರಿ ಇದ್ದು, ಇಂದು ಸಂಜೆಯವರೆಗೆ ಒಟ್ಟು 9,08,139 ಮಂದಿಗೆ ಮೊದಲ ಡೋಸ್ ಲಸಿಕೆ ವಿತರಿಸಿ ಗುರಿಮೀರಿದ ಸಾಧನೆ ಮಾಡಲಾಗಿದೆ ಎಂದು ಅವರು ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಕಾಪು: ಮೋದಿಜಿಯವರ ಕಾರ್ಯವೈಖರಿಗೆ ಮನಸೋತು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago