Featured

ಉಡುಪಿ ಜಿಲ್ಲೆಯಲ್ಲಿ ಸತತ ಎರಡನೇ ಬಾರಿ  5 ಕ್ಷೇತ್ರಗಳಲ್ಲಿ ಬಿಜೆಪಿ  ಜಯಭೇರಿ – Vishwanews24

ಉಡುಪಿ ಜಿಲ್ಲೆಯಲ್ಲಿ ಸತತ ಎರಡನೇ ಬಾರಿ  5 ಕ್ಷೇತ್ರಗಳಲ್ಲಿ ಬಿಜೆಪಿ  ಜಯಭೇರಿ

ಉಡುಪಿ : ಸತತ ಏರಡನೇ ಬಾರಿ ಉಡುಪಿ ಜಿಲ್ಲೆಯಲ್ಲಿ 5 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. 2018ರ ಚುನಾವಣೆಯಲ್ಲೂ ಬಿಜೆಪಿ ಐದೂ ಸ್ಥಾನಗಳನ್ನು ಗೆದ್ದಿತ್ತು. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ್‌ಪಾಲ್ ಸುವರ್ಣ, ಬೈಂದೂರು ಕ್ಷೇತ್ರದಿಂದ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಕ್ಷೇತ್ರದಿಂದ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕ್ಷೇತ್ರದಿಂದ ವಿ.ಸುನಿಲ್ ಕುಮಾರ್‌, ಕುಂದಾಪುರ ಕ್ಷೇತ್ರದಿಂದ ಕಿರಣ್ ಕುಮಾರ್ ಕೊಡ್ಗಿ ಗೆಲುವು ಸಾಧಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

25 minutes ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

9 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

9 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

9 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago