ಉಡುಪಿ (Vishwanews24):ಜಿಲ್ಲೆಯಲ್ಲಿಕೊರೋನಾಎರಡನೇಅಲೆಯನ್ನು ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್‌ಗಳನ್ನು ನಡೆಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನುಕೂಡಲೇ ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಪಾಸಿಟಿವಿಟಿ ಪ್ರಮಾಣವನ್ನುಕಡಿಮೆ ಮಾಡುವಂತೆಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿರೇಜು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿಕೋವಿಡ್ ನಿಯಂತ್ರಣಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿಕೋವಿಡ್‌ಎರಡನೇಅಲೆಯಲ್ಲಿಯುವಜನತೆ ಮತ್ತು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಇವರಿಂದಕುಟುಂಬದ ಹಿರಿಯ ನಾಗರೀಕರೂ ಸೇರಿದಂತೆ ಪ್ರತಿಯೊಬ್ಬರರಿಗೂ ಸೋಂಕು ಹರಡುವ ಸಾಧ್ಯತೆಗಳಿದ್ದು, ಸರ್ಕಾರ ನಿಗದಿಪಡಿಸಿದಂತೆ ಪ್ರತಿದಿನ 4000 ಟೆಸ್ಟಿಂಗ್‌ಗಳನ್ನು ನಡೆಸಿ, ಶೀಘ್ರದಲ್ಲಿ ಸೋಂಕಿತರನ್ನು ಪತ್ತೆಹಚ್ಚಿ, ಸೋಂಕು ಹರಡುವುದನ್ನುತಪ್ಪಿಸಲುಕ್ರಮ ಕೈಗೊಳ್ಳಿ ಎಂದುಡಾ. ರೇಜು ತಿಳಿಸಿದರು.
ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24
ಪ್ರಸ್ತುತ ಪಾಸಿಟಿವ್ ಪ್ರಕರಣಕಂಡುಬರುತ್ತಿರುವ ಹೆಚ್ಚಿನ ಪ್ರಕರಣಗಳಲ್ಲಿರೋಗ ಲಕ್ಷಣಗಳು ಇಲ್ಲವಾಗಿದ್ದು, ಇಂತಹವರನ್ನು ಹೋಂ ಐಸೋಲೇಷನ್‌ಗೆ ಒಳಪಡಿಸಿ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆಯಾಗದಂತೆ ಹಾಗೂ ಲಸಿಕೆಯ ಕೊರತೆಯಾಗದಂತೆ ಎಚ್ಚರವಹಿಸಿ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು 45 ವರ್ಷ ಮೇಲ್ಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಿ, ಪ್ರಾಥಮಿಕಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲೂ ಸಹ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಹೇಳಿದರು.
ಜಿಲ್ಲೆಯಾದ್ಯಂತಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಾಗುತ್ತಿರುವಕುರಿತು ಪರಿಶೀಲಿಸಿ, ಸರ್ಕಾರದ ಸೂಚನೆಯಂತೆ ಮಾಸ್ಕ್ಧರಿಸದಿರುವ ಮತ್ತು ಸಾಮಾಜಿಕಅಂತರ ಪಾಲನೆ ಮಾಡದವರ ವಿರುದ್ಧದಂಡ ವಿಧಿಸುವುದರಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದರು. ಸಭೆಯಲ್ಲಿಜಿಲ್ಲಾಧಿಕಾರಿಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್‌ಭಟ್, ಎಎಸ್ಪಿ ಕುಮಾರಚಂದ್ರ, ಡಿಹೆಚ್‌ಓಡಾ.ಸುದೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್‌ಡಾ.ಮಧುಸೂದನ್‌ನಾಯಕ್, ಕೋವಿಡ್ ವಿಶೇಷಾಧಿಕಾರಿಡಾ.ಪ್ರೇಮಾನಂದ ಹಾಗೂ ಆರೋಗ್ಯಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…