ಉಡುಪಿ : ಜಿಲ್ಲೆಯಲ್ಲಿಂದು 348 ಜನರಿಗೆ ಕೊರೊನಾ ಸೋಂಕು ಅಂಟಿದ್ದು ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10016 ಕ್ಕೆ ಏರಿಕೆಯಾಗಿದೆ.
ಈವರೆಗೆ ಸೋಂಕಿನಿಂದಾಗಿ 82 ಮಂದಿ ಸಾವನಪ್ಪಿದ್ದು ಇಂದು ಸೋಂಕಿನಿಂದ ಚೇತರಿಸಿಕೊಂಡ 235 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 7092 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2842 ಸಕ್ರಿಯ ಪ್ರಕರಣಗಳಿದ್ದು ಇನ್ನೂ 852 ಜನರ ವರದಿ ಬಾಕಿ ಇದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…