ಉಡುಪಿ : ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ನಿರ್ದೇಶನದಂತೆ ಮೋಟಾರು ವಾಹನ ನಿಯಮಾವಳಿಗಳನ್ವಯ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗೀ ಹಾಗೂ ಸರ್ಕಾರಿ ಬಸ್ಸುಗಳಲ್ಲಿ 2026 ರ ಜನವರಿ 20 ರ ಒಳಗಾಗಿ ಕಡ್ಡಾಯವಾಗಿ ಡೋರ್ ಅಳವಡಿಸಿ, ಕಾರ್ಯಾಚರಣೆ ಮಾಡುವಂತೆ ಎಲ್ಲಾ ಬಸ್ಸುಗಳ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ತಪ್ಪಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…