ಉಡುಪಿ Vishwanews24 : ಸರಕಾರದ ಸೂಚನೆಯಂತೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ವ್ಯಾಕ್ಸಿನೇಶನ್ ಮಾಡಲಾಗುತ್ತಿದೆ.
ಉಡುಪಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಬೆಳಗ್ಗಿನಿಂದಲೇ ನಿಗದಿತ ವಯೋಮಿತಿ ಯವರಿಗೆ ವ್ಯಾಕ್ಸಿನ್ ಹಾಕುವ ಕಾರ್ಯ ಆರಂಭವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗಿನಿಂದಲೇ ಜನರು ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದಾರೆ.
ಹಿರಿಯ ನಾಗರಿಕರು ಕೂಡ ಲಸಿಕೆ ಹಾಕಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದಿದ್ದು, ಲಸಿಕೆ ಕೇಂದ್ರಗಳು ಪ್ರತಿದಿನ ಜನರಿಂದ ತುಂಬಿ ತುಳುಕುತ್ತಿವೆ. ಜಿಲ್ಲೆಯಲ್ಲಿ ಕೊರೊನ ಪೀಡಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ಹಾಕಿಸಿಕೊಳ್ಳಲು ಜನರು ಉತ್ಸುಕತೆ ತೋರಿದ್ದಾರೆ. ಕಳೆದೊಂದು ವಾರದ ಅವಧಿಯಲ್ಲಿ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿರುವುದು ಕೂಡ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕಾರಣವಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…